ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಕೇಂದ್ರ ಕಚೇರಿ ಬೆಂಗಳೂರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Rukmini Krushna Ganiger
17 ಜುಲೈ 2021
Others
State
Important
- ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಕೇಂದ್ರ ಕಚೇರಿ ಬೆಂಗಳೂರ ಇಲ್ಲಿ ಖಾಲಿ ಇರುವ 10 ಹುದ್ದೆಗಳಿಗೆ, ಗುತ್ತಿಗೆ ಆಧಾರದ ಮೇಲೆ (ಪ್ರತಿವರ್ಷ ಗುತ್ತಿಗೆ ನವೀಕರಣ ಷರತ್ತಿಗೆ ಒಳಪಟ್ಟು ) ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯ ನಮೂನೆಗಳನ್ನು ಸಂಸ್ಥೆಯ ಅಧಿಕೃತ ವಿಳಾಸ www.kuidfc.com/careers ನಲ್ಲಿ ಅಳವಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 /07/2021 .
Job Overview
- No. of posts
- 10
- Start Date
- 15 ಜುಲೈ 2021
- End Date
- 29 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Qualification:
- ಮಾನ್ಯತೆ ಪಡೆದ ಮಂಡಳಿಯಿಂದ ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಪಡೆದಿರಬೇಕು.
*ವಿದ್ಯಾರ್ಹತೆ,ವಯೋಮಿತಿ ಮತ್ತು ಸೇವಾ ಅವಧಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ http://kuidfc.com/careers/#! ಗೆ ಭೇಟಿ ನೀಡುವದು.
*ವಿದ್ಯಾರ್ಹತೆ,ವಯೋಮಿತಿ ಮತ್ತು ಸೇವಾ ಅವಧಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ http://kuidfc.com/careers/#! ಗೆ ಭೇಟಿ ನೀಡುವದು.
Apply online for KUIDFC Recruitment 2021
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.