ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Yallamma G | Date:1 ಆಗಸ್ಟ್ 2022

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ 11 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 18/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ : 11
* ಹೈದರಾಬಾದ ಕರ್ನಾಟಕ ಅಭ್ಯರ್ಥಿಗಳಿಗೆ
- ಕಾರ್ಯನಿರ್ವಾಹಕ ಅಭಿಯಂತರರು : 02
- ಸಹಾಯಕ ಅಭಿಯಂತರರು : 02
* ಹೈದರಾಬಾದ ಕರ್ನಾಟಕ ಹೊರತುಪಡಿಸಿ ಇತರೆ ಅಭ್ಯರ್ಥಿಗಳಿಗೆ
- ಕಾರ್ಯನಿರ್ವಾಹಕ ಅಭಿಯಂತರರು : 03
- ಎಂ ಐ ಎಸ ತಜ್ಞರು : 01
- ವ್ಯೆವಸ್ಥಾಪರು : 01
- ಸಾರ್ವಜನಿಕ ಸಂಪರ್ಕ ಅಧಿಕಾರಿ : 02
No. of posts: 11
Comments