ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by Yallamma G
01 ಆಗಸ್ಟ್ 2022 Others Important

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ 11 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 18/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಹುದ್ದೆಯ ವಿವರ : 11 
 * ಹೈದರಾಬಾದ ಕರ್ನಾಟಕ ಅಭ್ಯರ್ಥಿಗಳಿಗೆ 
- ಕಾರ್ಯನಿರ್ವಾಹಕ ಅಭಿಯಂತರರು : 02 
- ಸಹಾಯಕ ಅಭಿಯಂತರರು : 02
* ಹೈದರಾಬಾದ ಕರ್ನಾಟಕ ಹೊರತುಪಡಿಸಿ ಇತರೆ ಅಭ್ಯರ್ಥಿಗಳಿಗೆ 
- ಕಾರ್ಯನಿರ್ವಾಹಕ ಅಭಿಯಂತರರು : 03
- ಎಂ ಐ ಎಸ ತಜ್ಞರು : 01
- ವ್ಯೆವಸ್ಥಾಪರು : 01
- ಸಾರ್ವಜನಿಕ ಸಂಪರ್ಕ ಅಧಿಕಾರಿ : 02

Job Overview
No. of posts
11
Start Date
26 ಜುಲೈ 2022
End Date
18 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ  ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್, ಪದವಿ  ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.