ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:27 ಜುಲೈ 2022

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಡಿಯಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ ಯಲ್ಲಿ ಖಾಲಿ ಇರುವ 11 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/08/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 11
* ಎಕ್ಸಿಕ್ಯೂಟಿವ್ ಇಂಜಿನಿಯರ್ : 3+2HK
* ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್ / ವಾಟರ್ ಸಪ್ಲೈ): 02
* MIS ಎಕ್ಸ್‌ಪರ್ಟ್ : 01
* ಮ್ಯಾನೇಜರ್ (ಫೈನಾನ್ಸ್) : 01
* ಪಬ್ಲಿಕ್ ರಿಲೇಶನ್ ಆಫೀಸರ್ : 02
No. of posts: 11
Comments