ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
26 ಜುಲೈ 2022
Others
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಡಿಯಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ ಯಲ್ಲಿ ಖಾಲಿ ಇರುವ 11 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/08/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 11
* ಎಕ್ಸಿಕ್ಯೂಟಿವ್ ಇಂಜಿನಿಯರ್ : 3+2HK
* ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್ / ವಾಟರ್ ಸಪ್ಲೈ): 02
* MIS ಎಕ್ಸ್‌ಪರ್ಟ್ : 01
* ಮ್ಯಾನೇಜರ್ (ಫೈನಾನ್ಸ್) : 01
* ಪಬ್ಲಿಕ್ ರಿಲೇಶನ್ ಆಫೀಸರ್ : 02
Job Overview
- No. of posts
- 11
- Start Date
- 26 ಜುಲೈ 2022
- End Date
- 18 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿ/ ಹಾಗೂ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online: KUIDFC Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.