ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:27 ನವೆಂಬರ್ 2023

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಕೇಂದ್ರ ಕಚೇರಿ ಬೆಂಗಳೂರು ಹಾಗೂ ಯೋಜನಾ ಅನುಷ್ಠಾನ ಘಟಕ ಹುಬ್ಬಳ್ಳಿ, ಬೆಳಗಾವಿ, ಕಲಬುರ್ಗಿಯಲ್ಲಿ ಖಾಲಿ ಇರುವ 10 ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಎಚ್.ಆರ್.ಪಾಲಿಸಿ ಅನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 10
Executive Engineer : 2
Assistant Executive Engineer : 1
Assistant Engineer (Civil)-Works : 4
Assistant Engineer (Civil)–O&M : 3
No. of posts: 10
Comments