ಕುವೆಂಪು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by Basavaraj Halli
24 ಜುಲೈ 2020 Others
Tags: PG
ಕುವೆಂಪು ವಿಶ್ವವಿದ್ಯಾಲಯದ ನೇರ ಆಡಳಿತಕ್ಕೊಳಪಟ್ಟ ವಿವಿಧ ವಿಭಾಗ ಮತ್ತು ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಬೋಧನಾ ಕಾರ್ಯ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರುಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 286 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
Job Overview
Start Date
24 ಜುಲೈ 2020
End Date
31 ಆಗಸ್ಟ್ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು ಮತ್ತು ಯುಜಿಸಿ ನಿಯಮಾನುಸಾರ ಶೇ.55 ಅಂಕಗಳನ್ನು ಪಡೆದಿರಬೇಕು.

ನೇಮಕಾತಿ ವಿಧಾನ :
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ದಿನಾಂಕ ಮತ್ತು ಇತರೆ ಮಾಹತಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗುವುದು.
Fee:
ಸಾಮಾನ್ಯ ಅಭ್ಯರ್ಥಿಗಳು 200/-ರೂ
ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ
ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ "ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ -577451" ಇವರ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.