ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಖುದ್ದಾಗಿ/ಅಂಚೆ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

|
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಖುದ್ದಾಗಿ/ಅಂಚೆ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಾಹನ ಚಾಲಕ ವೃಂದದಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಖುದ್ದಾಗಿ/ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : * ಹೈಕ ವಿಭಾಗಕ್ಕೆ 2 ಹುದ್ದೆಗಳು (ಜನರಲ್ - 01 ,ಎಸ್ಸಿ - 01 ) * ಹೈಕ ಹೊರತುಪಡಿಸಿ 17 ಹುದ್ದೆಗಳು ( ಸಾಮಾನ್ಯ ಅಭ್ಯರ್ತಿಗಳಿಗೆ - 09 ,ಎಸ್ಸಿ - 02 ,ಎಸ್ಟಿ - 01 ,ಒಬಿಸಿಗೆ - 05 ) - ಅರ್ಜಿ ಸಲ್ಲಿಕೆ : ಸಂಸ್ಥೆಯ ವೆಬ್ ಸೈಟ್ ನಿಂದ ನಿಗದಿತ ಅರ್ಜಿ ನಮುನೆ ಯನ್ನು ಡೌನ್ಲೋಡ್ ಮಾಡಿಕೊಂಡು ಅಂಚೆ ಮೂಲಕ ಅಥವಾ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದು. - ಅರ್ಜಿ ಸಲ್ಲಿಸಲು ವಿಳಾಸ : ಕಾರ್ಯದರ್ಶಿಗಳು ಕರ್ನಾಟಕ ನಗರ ಜಲ ಪೂರೈಕೆ ಮತ್ತು ಒಳಚರಂಡಿ ಮಂಡಳಿ ಸಂಸ್ಥೆ 5 ಮತ್ತು 6 , ಜಲ ಭವನ 1 ನೆ ಫೇಸ್,1 ನೇ ಹಂತ, ಬನ್ನೇರುಘಟ್ಟ ಮುಖ್ಯರಸ್ತೆ ಬೆಂಗಳೂರು - 560029
Job Overview
No. of posts
19
Start Date
10 ಆಗಸ್ಟ್ 2019
End Date
20 ಆಗಸ್ಟ್ 2019
Employment Type
FULL_TIME
Organization
KPSC Vaani (Website)
Location
KA,
Qualification:
* ಕನಿಷ್ಠ SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
* ಭಾರಿ /ಹಗುರ ಪ್ರಯಾಣಿಕ ವಾಹನ ಅಥವಾ ಭಾರಿ ಹಗುರ ಗೂಡ್ಸ್ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.
* ಕನಿಷ್ಠ ಮೂರು ವರ್ಷ ಚಾಲನಾ ಅನುಭವ ಹೊಂದಿರಬೇಕು. ಕನ್ನಡ ಜ್ಞಾನ ಇರಬೇಕು.
Fee:
* ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 250 ರೂ.
* ಎಸ್ಸಿ/ಎಸ್ಟಿ ಮತ್ತು ಪ್ರವರ್ಗ - 1 ರ ಅಭ್ಯರ್ಥಿಗಳು 50 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಶುಲ್ಕವನ್ನು ಮ್ಯಾನೇಜಿಂಗ್ ಡೈರೆಕ್ಟರ್, KUWS and the Board ಬೆಂಗಳೂರು ಹೆಸರಿಗೆ ಡಿಡಿ ಮಾಡಬೇಕು.
* ಡಿಡಿ ಪಾವತಿಸಿದ ಚಲನ್ ಅನ್ನು ಮೂಲ ದಾಖಲಾತಿ ಪರಿಶೀಲನೆ ವೇಳೆಯಲ್ಲಿ ತೋರಿಸಬೇಕು.
Age Limit:
ಅರ್ಜಿ ಸಲ್ಲಿಸಲು ಕನಿಷ್ಠ ವರ್ಷ 18 ಮತ್ತು ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮತ್ತು OBC ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.