ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:24 ಜನವರಿ 2022

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು 179 ದಿನಗಳಿಗೆ ಮೀರದಂತೆ ಗುತ್ತಿಗೆ ಆಧಾರದ ಮೇಲೆ ಭೋದಕ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಅಥವಾ ಕರ್ನಾಟಕದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 28/01/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಡೀನ್ ರವರ ಕಾರ್ಯಾಲಯ,
ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ.
No. of posts: 6
Comments