ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
24 ಜನವರಿ 2022 Others State

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ  ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು 179  ದಿನಗಳಿಗೆ ಮೀರದಂತೆ  ಗುತ್ತಿಗೆ ಆಧಾರದ ಮೇಲೆ ಭೋದಕ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಅಥವಾ ಕರ್ನಾಟಕದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 28/01/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಡೀನ್ ರವರ ಕಾರ್ಯಾಲಯ,
ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ.

Job Overview
No. of posts
6
Start Date
24 ಜನವರಿ 2022
End Date
28 ಜನವರಿ 2022
Employment Type
FULL_TIME
Organization
KPSC Vaani (Website)
Location
Bidar, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಸಂಬಂಧಪಟ್ಟ ವಿಷಯದಲ್ಲಿ ಎಮ್ ವಿ ಎಸ್ ಸಿ(MVSC) ಪದವಿ ಮತ್ತು ಸ್ನಾತಕೋತರ  ಪದವಿ ವಿದ್ಯಾರ್ಹತೆಯನ್ನು  ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.