Loading..!

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:12 ಅಕ್ಟೋಬರ್ 2022
not found
ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 30ಸಹ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  30

Comments

User ಅಕ್ಟೋ. 17, 2022, 10:32 ಪೂರ್ವಾಹ್ನ