ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by Yallamma G
12 ಅಕ್ಟೋಬರ್ 2022
Others
State
Job Overview
- No. of posts
- 30
- Start Date
- 1 ಅಕ್ಟೋಬರ್ 2022
- End Date
- 30 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Ph.D. ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Fee:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಹಾಗೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online KVAFSU Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.