ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by Yallamma G
05 ಅಕ್ಟೋಬರ್ 2022 Others State

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 58 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
58
Start Date
1 ಅಕ್ಟೋಬರ್ 2022
End Date
30 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು M. Phil. /Ph.D. ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Fee:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಹಾಗೂ 
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ  ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯೊಳಗಿನ  ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.