ಕರೂರು ವೈಶ್ಯ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿದರಿಂದ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆಯಿಲ್ಲದೆ ನೇರವಾಗಿ ಆಯ್ಕೆ ಮಾಡಲಾಗುವದು.
|
Job Overview
- Start Date
- 11 ಆಗಸ್ಟ್ 2019
- End Date
- 23 ಅಕ್ಟೋಬರ್ 2019
- Last Payment
- 23 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು
Qualification:
* ಶೇ.50 ಅಂಕಗಳೊಂದಿಗೆ ಯಾವುದೇ ಪದವಿಯನ್ನು ಅಂಗೀಕೃತ ಸಂಸ್ಥೆಯಿಂದ ಹೊಂದಿರಬೇಕು.
* ಕನಿಷ್ಠ 6 ತಿಂಗಳು ಬಿಎಫ್ಎಸ್ಐ ನಲ್ಲಿ ಕೆಲಸ ಮಾಡಿದ ಅನುಭವವಿರುವವರು ಈ ಹುದ್ದೆಗೆ ಅರ್ಹರು.
* ಪ್ರೆಷರ್ (Freshers) ಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
* ಕರೆಸ್ಪಾಂಡೆನ್ಸ್ ಅಥವಾ ಓಪನ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
* ಕನಿಷ್ಠ 6 ತಿಂಗಳು ಬಿಎಫ್ಎಸ್ಐ ನಲ್ಲಿ ಕೆಲಸ ಮಾಡಿದ ಅನುಭವವಿರುವವರು ಈ ಹುದ್ದೆಗೆ ಅರ್ಹರು.
* ಪ್ರೆಷರ್ (Freshers) ಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
* ಕರೆಸ್ಪಾಂಡೆನ್ಸ್ ಅಥವಾ ಓಪನ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
Age Limit:
ದಿನಾಂಕ 30.06.2019 ಕ್ಕೆ ಒಳಗೊಂಡತ್ತೆ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷವಾಗಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.