Loading..!

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ (KVIC) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree PG
Published by: Hanamant Katteppanavar | Date:19 ನವೆಂಬರ್ 2020
not found
ಖಾದಿ ಮತ್ತು ಗ್ರಾಮ ಕೈಗಾರಿಕಾ ಆಯೋಗ (ಕೆವಿಐಸಿ) ಯು ಭಾರತ ಸರ್ಕಾರದಿಂದ 1957 ರ ಏಪ್ರಿಲ್ ನಲ್ಲಿ ಸ್ಥಾಪಿಸಲಾದ ಶಾಸನಬದ್ಧ ಸಂಸ್ಥೆಯಾಗಿದ್ದು, ಇದು ಭಾರತದೊಳಗಿನ ಖಾದಿ ಮತ್ತು ಗ್ರಾಮ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ಅಧೀನದಲ್ಲಿರುವ ಒಂದು ಉನ್ನತ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ ಖಾಲಿ ಇರುವ  34 ನಿರ್ದೇಶಕ ಮತ್ತು ಉಪ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  34

Comments