ಖಾದಿ ಗ್ರಾಮೋದ್ಯೋಗ ವಿದ್ಯಾಲಯ (KVIC) ಟೆಕ್ಸ್ಟೈಲ್ ಕೆಮಿಸ್ಟ್ರಿ ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
28 ಜುಲೈ 2021
Others
State
ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆಡರೇಷನ್)ದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಖಾದಿ ಗ್ರಾಮೋದ್ಯೋಗ ವಿದ್ಯಾಲಯ (KVIC) ಟೆಕ್ಸ್ಟೈಲ್ ಕೆಮಿಸ್ಟ್ರಿಯಲ್ಲಿ ಖಾಲಿ ಇರುವ ವಸ್ತ್ರ ರಸಾಯನ ವಿಭಾಗ, ಬೆಂಗೇರಿ, ಹುಬ್ಬಳ್ಳಿಯ ಪ್ರಾಚಾರ್ಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 10/08/2021 ರೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು / ಕಾರ್ಯದರ್ಶಿ
ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆಡರೇಷನ್)
ಬೆಂಗೇರಿ ಹುಬ್ಬಳ್ಳಿ - 580023
Job Overview
- No. of posts
- 1
- Start Date
- 28 ಜುಲೈ 2021
- End Date
- 10 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ಕೆಮಿಸ್ಟ್ರಿಯಲ್ಲಿ ಡಿಪ್ಲೋಮಾ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಜೊತೆಗೆ ಕನಿಷ್ಠ 5 ವರ್ಷದ ಸೇವಾನುಭವ ಹೊಂದಿರಬೇಕು.
Age Limit:
- ನೇಮಕಾತಿ ನಿಯಮಾನುಸಾರ 30 ರಿಂದ 50 ವರ್ಷದೊಳಗಿನ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.