ನ್ಯಾಷನಲ್ ಕರಿಯರ್ ಸರ್ವಿಸ್ ದಲ್ಲಿ ಖಾಲಿ ಇರುವ 130 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕರಿಯರ್ ಸರ್ವಿಸ್ ದಲ್ಲಿ ಖಾಲಿ ಇರುವ 130 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
15 ಜೂನ್ 2022 Others
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧೀನದಲ್ಲಿನ ನ್ಯಾಷನಲ್ ಕರಿಯರ್ ಸರ್ವಿಸ್ ದಲ್ಲಿ ಖಾಲಿ ಇರುವ 130 ಯoಗ್ ಪ್ರೊಫೆಶನಲ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 22/06/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
Job Overview
No. of posts
130
Start Date
15 ಜೂನ್ 2022
End Date
22 ಜೂನ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.