ಲಕ್ಷ್ಮೀಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ

ಲಕ್ಷ್ಮೀಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ
Published by Surekha Halli
02 ಮೇ 2020 Others
Tags: Degree PG
ಲಕ್ಷ್ಮೀಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-05-2020 * ಹುದ್ದೆಗಳ ವಿವರ : - ರಿಜಿಸ್ಟ್ರಾರ್ - ಹಣಕಾಸು ಅಧಿಕಾರಿ - ಉಪ ರಿಜಿಸ್ಟ್ರಾರ್ - ಸಹಾಯಕ ರಿಜಿಸ್ಟ್ರಾರ್ ಮತ್ತು ವಿವಿಧ ಹುದ್ದೆಗಳು
Job Overview
No. of posts
17
Start Date
2 ಮೇ 2020
End Date
30 ಮೇ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ನೀಡಲಾಗಿದೆ.
Fee:
- ಅರ್ಜಿ ಶುಲ್ಕ ರೂ 1000 / - ಮತ್ತು ಪೋರ್ಟಲ್ ಶುಲ್ಕ300 / - ರೂ
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಪೋರ್ಟಲ್ ಶುಲ್ಕ300 / - ರೂ ಮಾತ್ರ

* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
To view official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.