LIC ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
LIC ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇಲ್ಲಿ ಖಾಲಿ ಇರುವ 3 ಗಣಕಯಂತ್ರ ತಜ್ಞ ಮತ್ತು ಸಹಾಯಕ ಗುಮಾಸ್ತರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಅಥವಾ ಇತರೆ ಮೂಲಗಳಿಂದ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಹುದ್ದೆಗಳ ವಿವರ : 3
ಗಣಕಯಂತ್ರ ತಜ್ಞ : 1
ಸಹಾಯಕ ಗುಮಾಸ್ತರು : 2
- No. of posts
- 3
- Start Date
- 11 ಮಾರ್ಚ್ 2024
- End Date
- 31 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಉಡುಪಿ ಜಿಲ್ಲಾ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.