ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಷನ್‌ನ ಹೌಸಿಂಗ್ ಫೈನಾನ್ಸ್‌ ಲಿಮಿಟೆಡ್‌ನಲ್ಲಿ(LIC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಷನ್‌ನ ಹೌಸಿಂಗ್ ಫೈನಾನ್ಸ್‌ ಲಿಮಿಟೆಡ್‌ನಲ್ಲಿ(LIC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
10 ಆಗಸ್ಟ್ 2022 Others

ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಷನ್‌ನ ಹೌಸಿಂಗ್ ಫೈನಾನ್ಸ್‌ನಿಂದ 80 ಅಸಿಸ್ಟಂಟ್‌ ಮತ್ತು ಅಸಿಸ್ಟಂಟ್‌ ಮ್ಯಾನೇಜರ್‌  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
* ಅಸಿಸ್ಟಂಟ್‌
* ಅಸಿಸ್ಟಂಟ್‌ ಮ್ಯಾನೇಜರ್‌'

Job Overview
No. of posts
80
Start Date
10 ಆಗಸ್ಟ್ 2022
End Date
25 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

* ಅಸಿಸ್ಟಂಟ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.

Fee:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ.800. ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.