ಎಲ್ಐಸಿಯ(LIC) ಅಂಗ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 300
- Start Date
- 10 ಆಗಸ್ಟ್ 2019
- End Date
- 26 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಪದವೀಧರರು ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ ಶೇ 55 ಅಂಕಗಳೊಂದಿಗೆ ಪದವಿ ಪಡೆದಿರಬೇಕಾದದ್ದು ಕಡ್ಡಾಯ.
- ಅಸಿಸ್ಟೆಂಟ್ ಮತ್ತು ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಶೇ 60 ಅಂಕಗಳೊಂದಿಗೆ ಪದವಿ ಪಡೆದಿರಬೇಕು.
- ಅಸೋಸಿಯೇಟ್ ಹುದ್ದೆಗೆ ಸಿಎ - ಇಂಟರ್ ಪೂರ್ಣಗೊಳಿಸಿರಬೇಕು.
- ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಎರಡು ವರ್ಷ ಪೂರ್ಣಾವಧಿಯ MBA /MMS / PGDBA /PGDBM /PGPM /PGDM ಕೋರ್ಸ್ ಪೂರ್ಣಗೊಳಿಸಿರಬೇಕು.
- ಈ ಮೂರು ಹುದ್ದೆಗಳಿಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕಾಗಿರುವುದು ಕಡ್ಡಾಯ.

Fee:
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೂ 500 /-ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಶೇ. 18 ರಷ್ಟು ಜಿಎಸ್ಟಿ(GST) ಸೇರಿಸಿ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ.
Age Limit:
ವಯೋಮಿತಿ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ 28 ವರ್ಷ. ಅಂದರೆ ಅಭ್ಯರ್ಥಿಗಳು 1991ರ ಜನವರಿ 2ರ ನಂತರ ಹಾಗೂ 1998ರ ಮೊದಲು ಜನಿಸಿರಬೇಕು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.