ಭಾರತೀಯ ಜೀವವಿಮಾ ನಿಗಮ (LIC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
18 ಜನವರಿ 2023
Others
Job Overview
- No. of posts
- 300
- Start Date
- 18 ಜನವರಿ 2023
- End Date
- 31 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ.700. ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PwBD ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ.85. ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online LIC Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.