ಭಾರತೀಯ ಜೀವ ವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವೀಧರ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
|
Job Overview
- No. of posts
- 1251
- Start Date
- 21 ಮೇ 2019
- End Date
- 9 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ನೇಮಕಾತಿ ಅಧಿಸೂಚನೆ ಎಲ್ಲ ವಲಯ ಕಚೇರಿ ಗಳಿಂದಲೂ ಹೊರಡಿಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಕೇವಲ ಒಂದು ವಿಭಾಗಕ್ಕೆ ಮಾತ್ರ ಅರ್ಜಿ ಸಲ್ಲಿಸಬೇಕು.
Qualification:
ಯಾವುದೇ ಪದವಿ ಪಾಸಾಗಿರಬೇಕು ಅಥವಾ ಮುಂಬೈಯ ಇನ್ಸೂರೆನ್ಸ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಫೆಲೋಶಿಪ್ ಆಗಿರಬೇಕು.ಸಾಮಾನ್ಯ ವಲಯದಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ವಿಮಾ ವಲಯದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
Fee:
ಎಸ್ಸಿ-ಎಸ್ಟಿ(SC-ST) ಅಭ್ಯರ್ಥಿಗಳಿಗೆ 50/- ರುಪಾಯಿ ಹಾಗೂ ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 600/- ಜೊತೆಗೆ ವಹಿವಾಟು ಶುಲ್ಕವಿರುತ್ತದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್/ಮೊಬೈಲ್ ವಾಲೆಟ್ ಮುಂತಾದ ವಿಧಾನಗಳ ಮೂಲಕ ಶುಲ್ಕ ಪಾವತಿಸಬಹುದು.
Age Limit:
2019ರ ಮೇ ಒಂದಕ್ಕೆ ಅನ್ವಯಿಸುವಂತೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅಂದರೆ ಅಭ್ಯರ್ಥಿಗಳು ದಿನಾಂಕ 1989ರ ಮೇ 2 ಹಾಗೂ 1998ರ ಮೇ 1 ರ ಮಧ್ಯೆ ಜನಿಸಿರಬೇಕು. ಅರ್ಹರಿಗೆ ಸೂಕ್ತ ಸಡಿಲಿಕೆ ಇದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.