ಭಾರತೀಯ ಜೀವ ವಿಮಾ ನಿಗಮದಲ್ಲಿ(LIC) ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಜೀವ ವಿಮಾ ನಿಗಮದ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಖಾಲಿ ಇರುವ ಒಟ್ಟು 3 ಕಂಪನಿ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.
ಹುದ್ದೆಗಳು :
* ಕಂಪನಿ ಸೆಕ್ರೆಟರಿ ಮಿಡ್ಲ್ ಲೆವೆಲ್ ಮ್ಯಾನೇಜ್ಮೆಂಟ್ - 01
* ಕಂಪನಿ ಸೆಕ್ರೆಟರಿ ಜೂನಿಯರ್ ಲೆವೆಲ್ ಮ್ಯಾನೇಜ್ಮೆಂಟ್ - 02
- ಹೆಚ್ಚಿನ ವಿವರ ತಿಳಿಯಲು ಅಭ್ಯರ್ಥಿಗಳು ಕೆಳಗೆ ನೀಡಿರುವ ನೇಮಕಾತಿ ಅಧಿಸೂಚನೆಯನ್ನು ಗಮನಿಸಬೇಕು.
Job Overview
- No. of posts
- 3
- Start Date
- 10 ಡಿಸೆಂಬರ್ 2021
- End Date
- 23 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಾಸಾಗಿರಬೇಕು.
Age Limit:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.