ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
17 ನವೆಂಬರ್ 2021
Others
Central
ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಒಟ್ಟು 100 ಇನ್ಸುರೆನ್ಸ್ ಅಡ್ವೈಸರ್ (ಸಲಹೆಗಾರ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ರಕ್ಷಣಾ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕವಾದ: 11-11-2021 ರಿಂದ 31-12-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
Job Overview
- No. of posts
- 100
- Start Date
- 11 ನವೆಂಬರ್ 2021
- End Date
- 31 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- ನವದೆಹಲಿ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮತ್ತು ಕಾರ್ಯಾನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ / ಗುಂಪು ಚರ್ಚೆ / ಸಂದರ್ಶನ / ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.
Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾರ್ಕೆಟಿಂಗ್ / ಸೇಲ್ಸ್ ಮತ್ತು ಮಾರ್ಕೆಟಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.