ಭಾರತೀಯ ಸಂಸತ್ತು, ಲೋಕಸಭಾ ಕಾರ್ಯಾಲಯ, ನವದೆಹಲಿಯಲ್ಲಿ ಅನುವಾದಕ (TRANSLATER) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
21 ಜೂನ್ 2020
Others
Job Overview
- No. of posts
- 47
- Start Date
- 21 ಜೂನ್ 2020
- End Date
- 27 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification:
- ಪದವಿ ಮಟ್ಟದಲ್ಲಿ ಇಂಗ್ಲಿಷ್ ವಿಷಯದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗೆ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗೆ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತು ಹೆಚ್ಚಿನ ವಿವರಗಳನ್ನು ಅಧಿಸೂಚನೆ ಮೂಲಕ ಪಡೆಯಿರಿ.
* ಅಭ್ಯರ್ಥಿಗಳು ಅರ್ಹ ದಾಖಲಾತಿಗಳೊಂದಿಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಈ ಕುರಿತು ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.