Loading..!

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ : ಶೀಘ್ರಲಿಪಿಗಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನ

|
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ : ಶೀಘ್ರಲಿಪಿಗಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನ
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 13-07-2019 ಕಚೇರಿ ಸಮಯ 5:30 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾದ್ದು ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ. ಡಾ||ಬಿ. ಆರ್. ಅಂಬೇಡ್ಕರ್ ವೀಧಿ ಬೆಂಗಳೂರು-560001 ಖಾಲಿ ಇರುವ ಹುದ್ದೆಗಳ ವಿವರ : * ಶೀಘ್ರಲಿಪಿಗಾರ - 12 * ಹೈದರಾಬಾದ್ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಶೀಘ್ರಲಿಪಿಗಾರ (ಬ್ಯಾಕ್ ಲಾಗ್) - 1
Job Overview
No. of posts
13
Start Date
16 ಜೂನ್ 2019
End Date
7 ಜುಲೈ 2019
Employment Type
FULL_TIME
Organization
KPSC Vaani (Website)
Location
ಕರ್ನಾಟಕ ಲೋಕಾಯುಕ್ತ ಸಂಸ್ಥೆ, KA,
Qualification:
-ಪದವಿ ಪೂರ್ವ ಪರೀಕ್ಷಾ ಮಂಡಳಿಯು ನಡೆಸುವ ಪಿ ಯು ಸಿ (PUC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.
Fee:
* ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಪ.ಜಾ /ಪ.ಪ/ಪ್ರ-1 : 40 ವರ್ಷ
- ಪ್ರ ವರ್ಗ || (ಎ) ,||( ಬಿ), |||(ಎ), |||(ಬಿ) -38 ವರ್ಷ
- ಸಾಮಾನ್ಯ ಅರ್ಹತೆ - 35 ವರ್ಷ
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments