ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
16 ಆಗಸ್ಟ್ 2020 Others State

ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಿಗೆ ಒಂಬುಡ್ಸ್ ಮನ್ ರವರನ್ನು ವಾಕ್-ಇನ್- ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

* ಹುದ್ದೆಗಳ ವಿವರ : ಒಂಬುಡ್ಸ್ ಮನ್ ಹುದ್ದೆ 

* ಈ ಹುದ್ದೆಗಳು ಬಳ್ಳಾರಿ, ಹಾವೇರಿ, ಕಲಬುರಗಿ ಮತ್ತು ಕೋಲಾರ  ಜಿಲ್ಲೆಗಳ ವ್ಯಾಪ್ತಿಯಲ್ಲಿ ಖಾಲಿ ಇರುತ್ತವೆ.
* ಈ ಕೆಳಕಂಡ ಯಾವುದಾದರೊಂದು ಕ್ಷೇತ್ರದಲ್ಲಿ ಕಡೆಯ ಪಕ್ಷ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗುತ್ತದೆ.
- ಸಾರ್ವಜನಿಕ ಆಡಳಿತ
- ಕಾನೂನು 
- ಶೈಕ್ಷಣಿಕ ಕ್ಷೇತ್ರ
- ಸಮಾಜ ಸೇವೆ / ಮ್ಯಾನೇಜ್ ಮೆಂಟ್ 
 
* ಸಾರ್ವಜನಿಕರೊಂದಿಗೆ / ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಕಡ್ಡಾಯ ಅರ್ಹತೆಯಾಗಿರುತ್ತದೆ.
* ಅರ್ಜಿ ಸಲ್ಲಿಸುವವರು ಯಾವುದೇ ರಾಜಕೀಯ ಪಕ್ಷದ ಮತ್ತು ನಿಷೇಧಿತ ಸಂಘ ಸಂಸ್ಥೆಯ ಸದಸ್ಯರಾಗಿರಬಾರದು.
* ಕಾಮಗಾರಿ ತಪಾಸಣೆ, ಕ್ಷೇತ್ರ ಭೇಟಿ / ವೀಕ್ಷಣೆ ಕೆಲಸಗಳಿಗೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಳ್ಳಲು ಸಮರ್ಥರಿರಬೇಕು.   
* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಟ 66 ವರ್ಷ ವಯಸ್ಸನ್ನು ಮೀರಿರಬಾರದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Job Overview
Start Date
16 ಆಗಸ್ಟ್ 2020
End Date
5 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.