ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Job Overview
- Start Date
- 23 ಜೂನ್ 2020
- End Date
- 5 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರು, KA,
Selection Procedure:
- ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಎಲ್ಲ ಸೆಮಿಸ್ಟರ / ವರ್ಷಗಳಲ್ಲಿ ಪಡೆದಿರುವ ಅಂಕಗಳನ್ನು ಒಟ್ಟಾರೆ ಸರಾಸರಿ ಲೆಕ್ಕಹಾಕಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ 1:3 ರ ಮೆರಿಟ್ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.
Qualification:
- ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಗಮನಿಸಿ.
Age Limit:
- ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
Related Tags:
Degree
Comments