Loading..!

ಮಹಿಳಾ ಸಮಾಖ್ಯಾ ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:17 ಆಗಸ್ಟ್ 2019
not found
ಮಹಿಳಾ ಸಮಾಖ್ಯಾ ಕರ್ನಾಟಕ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಶಿಕ್ಷಣ ಇಲಾಖೆಯ ಅಧೀನದಲ್ಲಿ 1989 ರಲ್ಲಿ ಮಹಿಳಾ ಸಮಾಕ್ಯ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇದು 1986 ರ ಹೊಸ ಶಿಕ್ಷಣ ನೀತಿಯಿಂದ ಹುಟ್ಟಿದ್ದು, ಮಹಿಳಾ ಶಿಕ್ಷಣದ ಮೂಲಕ ಲಿಂಗ ಸಮಾನತೆಯನ್ನು ಸೃಷ್ಟಿಸಲು ಮಧ್ಯಸ್ಥಿಕೆಯ ಅಗತ್ಯವನ್ನು ಒತ್ತಿಹೇಳಿತು.
ಮಹಿಳಾ ಸಮಾಖ್ಯಾ ಕರ್ನಾಟಕ ಡಿಡಬ್ಲ್ಯೂಸಿಡಿ (DWCD) ಅಡಿಯಲ್ಲಿ ಕರ್ನಾಟಕ ಸರ್ಕಾರದ ಯೋಜನೆಯಾಗಿದ್ದು , ಈ ಕೆಳಗೆ ತಿಳಿಸಿರುವ ಸ್ಥಾನದ ಹುದ್ದೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಯ ಹೆಸರು : ರಾಜ್ಯ ಕಾರ್ಯಕ್ರಮ ನಿರ್ದೇಶಕರು
ಸ್ಥಳ: ಬೆಂಗಳೂರು
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments