ಮಹಿಳಾ ಸಮಾಖ್ಯಾ ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- Start Date
- 17 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಸಾಮಾಜಿಕ ವಿಜ್ಞಾನ ಅಥವಾ ಸಮಾಜ ಸೇವೆಗೆ ಆದ್ಯತೆ ಹೊಂದಿರುವ ಉತ್ತಮ ವಿದ್ಯಾಭ್ಯಾಸದ ದಾಖಲೆ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 35 ವರ್ಷ ಹಾಗೂ ಗರಿಷ್ಠ 58 ವರ್ಷಗಳವರೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.