ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
28 ಜುಲೈ 2021
Others
State
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಾ.ಜಯಂತ ನಾಯಕ್, ಕೋಆರ್ಡಿನೇಟ್, ಕೊಂಕಣಿ ಅಧ್ಯಯನ ಪೀಠ, ಮಂಗಳೂರು ಅಥವಾ konkaniadhyayanapeeta2020@gmail.com ವಿಳಾಸಕ್ಕೆ ಮೇಲ್ (Email) ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- Start Date
- 28 ಜುಲೈ 2021
- End Date
- 10 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Qualification:
- ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.