Loading..!

ಮಂಗಳೂರು ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಟೆಕ್ನಿಕಲ್ ಹುದ್ದೆಗಳ ನೇಮಕಾತಿ
Tags: Degree PG
Published by: Basavaraj Halli | Date:2 ಮಾರ್ಚ್ 2020
not found
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 16 ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ವಿವಿರ :
* ICT ಮ್ಯಾನೇಜರ್ (Software)
* ICT ಮ್ಯಾನೇಜರ್ (Network)
* Junior Urban Planner
* Senior Account Manager

ಈ ಮೇಲೆ ತಿಳಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ ಸೇವಾನುಭವ ಕುರಿತ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಅಧಿಸೂಚನೆ ಮೂಲಕ ಪಡೆಯಬಹುದಾಗಿದೆ.

- ಬಯೋ ಡೇಟಾಗಳನ್ನು ಕಳುಹಿಸಬೇಕಾದ ಇಮೇಲ್ ವಿಳಾಸ : smartcitymangaluru@gmail.com
- ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: :0824-2986321
- ಜಾಲತಾಣ : https://www.mangalurusmartcity.net

Comments