ಮಂಡ್ಯ ಜಿಲ್ಲೆಯ ಸಹಕಾರ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಮಂಡ್ಯ ಜಿಲ್ಲೆಯ ಸಹಕಾರ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
03 ಮೇ 2025 Others
Tags: Degree

ಮಂಡ್ಯ ಜಿಲ್ಲೆಯ ಪ್ರಮುಖ ಸಹಕಾರ ಬ್ಯಾಂಕ್ ಆಗಿರುವ ರೈತರ ವ್ಯವಸಾಯೋತ್ಪನ್ನ ಮಾರಾಟ  ಸಹಕಾರಿ ಸಂಘ ನಿಯಮಿತ, ಮಂಡ್ಯ ಇಲ್ಲಿ ಖಾಲಿ ಇರುವ ಮ್ಯಾನೇಜರ್ ಜನರಲ್ ಮತ್ತು ಮುಖ್ಯ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ : 2
ಮ್ಯಾನೇಜರ್ ಜನರಲ್ : 1 
ಮುಖ್ಯ ಲೆಕ್ಕಾಧಿಕಾರಿ : 1

ಅರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.  

ಮಾಸಿಕ ವೇತನ : 
ಮ್ಯಾನೇಜರ್ ಜನರಲ್ : 28100 ರಿಂದ 50100 /- 
ಮುಖ್ಯ ಲೆಕ್ಕಾಧಿಕಾರಿ : 28100 ರಿಂದ 50100 /- 
ಅರ್ಜಿ ಸಲ್ಲಿಸುವ ವಿಧಾನ : ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

 

ಅರ್ಜಿಗಳನ್ನು ರೈತರ ವ್ಯವಸಾಯೋತ್ಪನ್ನ ಮಾರಾಟ  ಸಹಕಾರಿ ಸಂಘ ನಿಯಮಿತ, ಮಂಡ್ಯ ಇಲ್ಲಿ ಪಡೆದು 31/05/2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Job Overview
End Date
31 ಮೇ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.