ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ ಜವಾನ (PEON), ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:5 ಜನವರಿ 2019
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ ಜವಾನ (PEON), ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅದು ಸೂಚನೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ಅರ್ಜಿ ನಮೂನೆ ನಮೂನೆಯ ಈ ಕೆಳಗೆ ಲಭ್ಯವಿದೆ
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ
ಜಿಲ್ಲೆ ಮಂಡ್ಯ
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ
ಜಿಲ್ಲೆ ಮಂಡ್ಯ
No. of posts: 58
Comments