Loading..!

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:19 ಜನವರಿ 2024
not found

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 94 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/02/2024ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 94
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 :1 
ಕಿರಿಯ ಸಹಾಯಕರು : 70 
ವಾಹನ ಚಾಲಕರು : 2 
ಅಟೆಂಡರ್ : 21

No. of posts:  94

Comments

User ಜನ. 19, 2024, 6:42 ಅಪರಾಹ್ನ