ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 94 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/02/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 94
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 :1 
ಕಿರಿಯ ಸಹಾಯಕರು : 70 
ವಾಹನ ಚಾಲಕರು : 2 
ಅಟೆಂಡರ್ : 21

Job Overview
No. of posts
94
Start Date
18 ಜನವರಿ 2024
End Date
16 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಮಂಡ್ಯ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, 2nd PUC ಹಾಗೂ Mtech (CS) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

* ಸಾಮಾನ್ಯ ವರ್ಗ ಮತ್ತು 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 1500/- 
* ಪ.ಜಾ / ಪ.ಪಂ / ಪ್ರವರ್ಗ-I ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 750/-

Age Limit:

* ಸಾಮಾನ್ಯ ವರ್ಗ : ಕನಿಷ್ಠ 18 ಗರಿಷ್ಠ 35 
* 2ಎ, 2ಬಿ, 3ಎ, 3ಬಿ : ಕನಿಷ್ಠ 18 ಗರಿಷ್ಠ 38 
* ಪ.ಜಾ / ಪ.ಪಂ / ಪ್ರವರ್ಗ-I: ಕನಿಷ್ಠ 18 ಗರಿಷ್ಠ 35

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.