ಮಂಡ್ಯ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:15 ಅಕ್ಟೋಬರ್ 2021
![not found](/media/notifications/images/Department%20of%20Women%20and%20Child%20Development/%E0%B2%AE%E0%B2%A1%E0%B2%AF_%E0%B2%9C%E0%B2%B2%E0%B2%B2%E0%B2%AF_%E0%B2%B6%E0%B2%B6_%E0%B2%85%E0%B2%AD%E0%B2%B5%E0%B2%A6%E0%B2%A7_%E0%B2%AF%E0%B2%9C%E0%B2%A8_%E0%B2%B5%E0%B2%AF%E0%B2%AA_51NeSlG.jpg)
ಮಂಡ್ಯ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು 12-10-2021 ರಿಂದ 15-11-2021 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 122
Comments