ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 41 ಜವಾನ್ (Peon) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಾಂಕ ದೊಳಗಾಗಿ ಈ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 03 ಮೇ 2024 ಹಾಗೂ ಕೊನೆಯ ದಿನಾಂಕ 03 ಜೂನ್ 2024 ರ ರಾತ್ರಿ 11:59 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 41
- Start Date
- 3 ಮೇ 2024
- End Date
- 3 ಜೂನ್ 2024
- Last Payment
- 4 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಮಂಡ್ಯ ಜಿಲ್ಲೆ, KA,
Selection Procedure:
ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
- ಈ ಕುರಿತು ಹೆಚ್ಚಿನಮಾಹಿತಿಗಾಗಿ ಅಧೀಕೃತ ಅಧಿಸೂಚನೆಯನ್ನು ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ, ಗೆ ಸೇರಿದ ಅಭ್ಯರ್ಥಿಗಳಿಗೆ ರೂ.150/- ಅರ್ಜಿ ಶುಲ್ಕ ಪಾವತಿಸಬೇಕು.
ಸಾಮಾನ್ಯ ವರ್ಗ ರೂ.300/- ಅರ್ಜಿ ಶುಲ್ಕ ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸನ್ನು ಪೊರೈಸಿರಬೇಕು.
ಗರಿಷ್ಠ ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗ - 35 ವರ್ಷ
2ಎ , 2ಬಿ, 3ಎ, 3ಬಿ - 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 - 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.