ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು, ಮಂಡ್ಯ ಜಿಲ್ಲೆ-571428 ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಂಚೆ ಮುಖಾಂತರ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು,
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ,
ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು,
ಮಂಡ್ಯ ಜಿಲ್ಲೆ-571428
ಹುದ್ದೆಗಳ ವಿವರ ಕೆಳಕಂಡಂತಿರುತ್ತದೆ :
1. ಸಹಾಯಕ ವ್ಯವಸ್ಥಾಪಕರು ( ಪ.ವೈ.ಸೇ / ಕೃ.ಗ ) -02
2. ತಾಂತ್ರಿಕ ಅಧಿಕಾರಿ ( ಡಿ.ಟಿ) - 02
- No. of posts
- 4
- Start Date
- 29 ಜನವರಿ 2022
- End Date
- 2 ಮಾರ್ಚ್ 2022
- Last Payment
- 2 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಮಂಡ್ಯ ಜಿಲ್ಲೆ, ಕರ್ನಾಟಕ, KA,
Selection Procedure:
Qualification:
ಸಹಾಯಕ ವ್ಯವಸ್ಥಾಪಕರು : ಪಪಶು ವೈದ್ಯಕೀಯ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ, ಮತ್ತು ಎ.ಹೆಚ್, ಪದವಿ
ತಾಂತ್ರಿಕ ಅಧಿಕಾರಿ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಡಿ.ಟಿ ), / ಬಿ.ಟೆಕ್( ಡಿ.ಟೆಕ್), ಪದವಿ ಹೊಂದಿರಬೇಕು.ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವಯೋಮಿತಿಗಳನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.