Loading..!

ಮಂಡ್ಯ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Hanamant Katteppanavar | Date:13 ಮಾರ್ಚ್ 2021
not found
ಮಂಡ್ಯ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್-25, 2021ಕ್ಕೆ ಮುಕ್ತಾಯಗೊಳ್ಳುತ್ತದೆ.

* ಹುದ್ದೆಗಳ ವಿವರ:

- ತಾಂತ್ರಿಕ ಸಹಾಯಕ (Forestory) - 02 ಹುದ್ದೆಗಳು 

- ತಾಂತ್ರಿಕ ಸಹಾಯಕ( Agri ) - 01 ಹುದ್ದೆ

* ಪ್ರಮುಖ ದಿನಾಂಕಗಳು:

- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-03-2021 

- ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ : 30-03-2021 

- ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ : 06-04-2021
No. of posts:  3
Application End Date:  25 ಮಾರ್ಚ್ 2021
Work Location:  ಮಂಡ್ಯ
Qualification:
ತಾಂತ್ರಿಕ ಸಹಾಯಕರು (ಅರಣ್ಯ) : BSc (Forestry)

ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : BSc (Agri / Horticulture) 
Age Limit:
ತಾಂತ್ರಿಕ ಸಹಾಯಕರು (ಅರಣ್ಯ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ 

ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ
Pay Scale:

ತಾಂತ್ರಿಕ ಸಹಾಯಕರು (ಅರಣ್ಯ) : ಮಾಸಿಕ 24,000/-

ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : ಮಾಸಿಕ 24,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

To Download the official notification

Comments