Loading..!

ಮಂಡ್ಯ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Degree PG
Published by: Hanamant Katteppanavar
|
ಮಂಡ್ಯ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಡ್ಯ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್-25, 2021ಕ್ಕೆ ಮುಕ್ತಾಯಗೊಳ್ಳುತ್ತದೆ.
* ಹುದ್ದೆಗಳ ವಿವರ:
- ತಾಂತ್ರಿಕ ಸಹಾಯಕ (Forestory) - 02 ಹುದ್ದೆಗಳು 
- ತಾಂತ್ರಿಕ ಸಹಾಯಕ( Agri ) - 01 ಹುದ್ದೆ
* ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-03-2021 
- ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ : 30-03-2021 
- ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ : 06-04-2021
Job Overview
No. of posts
3
End Date
25 ಮಾರ್ಚ್ 2021
Employment Type
FULL_TIME
Organization
KPSC Vaani (Website)
Location
ಮಂಡ್ಯ, KA,
Qualification:
ತಾಂತ್ರಿಕ ಸಹಾಯಕರು (ಅರಣ್ಯ) : BSc (Forestry)

ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : BSc (Agri / Horticulture) 
Age Limit:
ತಾಂತ್ರಿಕ ಸಹಾಯಕರು (ಅರಣ್ಯ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ 

ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ
To Download the official notification
Related Tags: Degree PG

Comments