ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವಿಷಯ ಭೋದಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
14 ಮೇ 2020
Others
Job Overview
- Start Date
- 14 ಮೇ 2020
- End Date
- 3 ಜೂನ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಹಿಂದಿ ಭಾಷಾ ಸಹ ಶಿಕ್ಷಕರು : ಬಿ.ಎ , ಬಿ.ಇಡಿ
- ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 : ಬಿ.ಎ, ಬಿ.ಪಿ.ಎಡ್
- ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 : ಬಿ.ಎ, ಬಿ.ಪಿ.ಎಡ್
Fee:
ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ 1000 /- ಡಿಡಿ ಯಾ ಒಂದು ಪ್ರತಿಯನ್ನು ಕಾರ್ಯದರ್ಶಿ,ಎಮ್.ಹೆಚ್.ಚೆನ್ನೆಗೌಡ ವಿದ್ಯಾನಿಲಯ(ರಿ), ಮದ್ದೂರು ಮತ್ತೊಂದು ಪ್ರತಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಡ್ಯ, ಇವರಿಗೆ ತಲುಪುವಂತೆ ಸಲ್ಲಿಸಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.