ಜಿಲ್ಲಾ ಪಂಚಾಯತ್ ಕಾರ್ಯಾಲಯ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯತ್ ಕಾರ್ಯಾಲಯ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
05 ಫೆಬ್ರವರಿ 2022 Others State

ಜಿಲ್ಲಾ ಪಂಚಾಯತ್ ಕಾರ್ಯಲಯ,ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 13 ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಲ್ಲೂಕು IEC ಸಂಯೋಜಕರು, Adiministrative Assistant , ಹುದ್ದೆಗಳನ್ನು ಹೊರಹುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, 13/02/2022 ರಿಂದ ಆರಂಭವಾಗಿ 17/02/2022ರೊಳಗಾಗಿ ಅರ್ಜಿ ಆನ್ಲೈನ್ ಮೂಲಕ  ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಹುದ್ದೆಗಳ ವಿವರ 
ತಾಂತ್ರಿಕ ಸಹಾಯಕರು (ಅರಣ್ಯ) : 03
ತಾಂತ್ರಿಕ ಸಹಾಯಕರು (ತೋಟಗಾರಿಕೆ) : 01
ತಾಲ್ಲೂಕು IEC ಸಂಯೋಜಕರು : 02
Adiministrative Assistant : 07

Job Overview
No. of posts
13
Start Date
5 ಫೆಬ್ರುವರಿ 2022
End Date
17 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
ಮಂಡ್ಯ ಜಿಲ್ಲೆ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಇಂಗ್ಲೀಷ ಟೈಪಿಂಗ್ ಬಗ್ಗೆ ಪ್ರಯೋಗ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಮೇಲ್ಕಾಣಿಸಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Sc, Post Graduation in mass communication, Post Graduation wuth diplome in mass communication, B.Com ವಿದ್ಯಾರ್ಹತೆಯನ್ನು ಹೊಂದಿರಬೇಕು.ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ರಿಂದ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.