ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ 2024|ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನೆರೇಗಾ ಯೋಜನೆಯಡಿಯಲ್ಲಿ ಖಾಲಿ ಇರುವ 19 ತಾಂತ್ರಿಕ ಸಹಾಯಕ ಇಂಜಿನಿಯರ್, ತಾಂತ್ರಿಕ ಸಹಾಯಕ-ಅರಣ್ಯ, ತಾಂತ್ರಿಕ ಸಹಾಯಕ-ತೋಟಗಾರಿಕೆ ಮತ್ತು ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 19
- Start Date
- 5 ಅಕ್ಟೋಬರ್ 2024
- End Date
- 20 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಮಂಡ್ಯ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 19
ತಾಂತ್ರಿಕ ಸಹಾಯಕ ಇಂಜಿನಿಯರ್ - 1
ತಾಂತ್ರಿಕ ಸಹಾಯಕ-ಅರಣ್ಯ - 3
ತಾಂತ್ರಿಕ ಸಹಾಯಕ-ತೋಟಗಾರಿಕೆ - 4
ಸಹಾಯಕ – ರೇಷ್ಮೆ ಕೃಷಿ - 2
ತಾಂತ್ರಿಕ ಸಹಾಯಕ-ಕೃಷಿ - 5
ಆಡಳಿತ ಸಹಾಯಕ - 4
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೃಷಿಯಲ್ಲಿ B.sc, B.com, BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣತಿ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು..ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.