Loading..!

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:18 ಎಪ್ರಿಲ್ 2022
not found

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/04/2022ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 19/04/2022 ರಂದು 09:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.


ಸಂದರ್ಶನ ನಡೆಯುವ ಸ್ಥಳ :
ಸಿಂಡಿಕೇಟ್ ಸಭಾಂಗಣ,
 ಮಂಗಳೂರು ವಿಶ್ವವಿದ್ಯಾಲಯ, 
ಮಂಗಳಗಂಗೋತ್ರಿ.

No. of posts:  21

Comments

Punith ಏಪ್ರಿಲ್ 24, 2022, 7:34 ಅಪರಾಹ್ನ