ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
18 ಏಪ್ರಿಲ್ 2022 Others

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/04/2022ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 19/04/2022 ರಂದು 09:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
ಸಿಂಡಿಕೇಟ್ ಸಭಾಂಗಣ,
 ಮಂಗಳೂರು ವಿಶ್ವವಿದ್ಯಾಲಯ, 
ಮಂಗಳಗಂಗೋತ್ರಿ.

Job Overview
No. of posts
21
Start Date
18 ಎಪ್ರಿಲ್ 2022
End Date
19 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಮಂಗಳೂರು, KA,
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನೇರ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜೊತೆಗೆ ವೃತ್ತಿ ಅನುಭವ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.