ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
03 ಫೆಬ್ರವರಿ 2022 Others State

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಪದವಿ ಕೋರ್ಸಗಳಿಗೆ  ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.ಅಂಗೀಕೃತ ವಿಶ್ವವಿದ್ಯಾಲಯದಿಂದ  ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕವನ್ನು ಪಡೆದಿರಬೇಕು ಪಿ.ಎಚ್.ಡಿ/ ಯು.ಜಿ.ಸಿ/ ಎನ್ಇ.ಟಿ/ಎಲ್,ಎಸ,ಇಟಿ ಮತ್ತು ಎಂ.ಫಿಲ್ ಪದವಿಯನ್ನು ಹೊಂದಿದವರಿಗೆ ಮೊದಲ  ಆದ್ಯತೆ ನೀಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 05/02/2022 ಮತ್ತು 07/02/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ನೇರ ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರ ಕಛೇರಿ, 
ಆಡಳಿತ ಸೌಧ,
ಮಂಗಳೂರು ವಿಶ್ವವಿದ್ಯಾನಿಲಯ,
ಮಂಗಳಗಂಗೋತ್ರಿ - 574199.

ಹುದ್ದೆಗಳ ವಿವರ :
Chemistry : 02
Applied Zoology : 01
Mathematics : 04
Computer Science : 06
Yogic Science : 02
Statistics : 01
Physics : 01
Geo-informatics : 01
Cyber security Programme : 02
English : 03
Tulu : 1
Social work : 02
M.C.J. : 01
Physical Education : 03
Business Administration : 01
M.B.A /B.B.A : 03

Job Overview
No. of posts
34
Start Date
3 ಫೆಬ್ರುವರಿ 2022
End Date
5 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
Mangalore, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಸಂಭಂದಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ / ಪಿ.ಎಚ್.ಡಿ,/ ಯು.ಜಿ.ಸಿ, /  ಎನ್ಇ.ಟಿ./ಎಲ್,ಎಸ,ಇಟಿ ಮತ್ತು ಎಂ.ಫಿಲ್ ಪದವಿಯನ್ನ ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.


* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.