ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (KMF) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:28 ಮೇ 2021

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 28 ಮೇ 2021 ರೊಳಗಾಗಿ ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
- ಸಹಾಯಕ ವ್ಯವಸ್ಥಾಪಕರು
- ತಾಂತ್ರಿಕ ಅಧಿಕಾರಿ (ಡಿ.ಟಿ)
- ತಾಂತ್ರಿಕ ಅಧಿಕಾರಿ (ಪರಿಸರ)
- ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್)
- ವಿಸ್ತರಣಾಧಿಕಾರಿ ದರ್ಜೆ-3
- ಡೈರಿ ಸೂಪರ್ವೈಸರ್ ದರ್ಜೆ-2
- ಆಡಳಿತ ಸಹಾಯಕರು ದರ್ಜೆ 2
- ಮಾರುಕಟ್ಟೆ ಸಹಾಯಕರು ದರ್ಜೆ 2
- ಕೆಮಿಸ್ಟ್ ದರ್ಜೆ 2
- ಲೆಕ್ಕ ಸಹಾಯಕರು ದರ್ಜೆ 2
- ಕಿರಿಯ ತಾಂತ್ರಿಕರು (ಎಲೆಕ್ಟ್ರಿಷಿಯನ್, ಎಂ.ಆರ್.ಎ.ಸಿ, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಪಿಟ್ಟರ್, ವೆಲ್ಡರ್, ಬಾಯ್ಲರ್)
No. of posts: 80
Comments