ಮಂಗಳೂರು ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
Published by Basavaraj Halli
11 ನವೆಂಬರ್ 2020
Others
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಅರಿಯಡ್ಕ ಗ್ರಾಪಂ ಗ್ರಂಥಾಲಯ ವ್ಯಾಪ್ತಿಯಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,
* SSLC ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
* ಈ ಮೇಲ್ವಿಚಾರಕರ ಹುದ್ದೆಯು ಮಹಿಳಾ ಅಭ್ಯರ್ಥಿಗೆ ಮೀಸಲಾಗಿದೆ.
* ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸಂಬಂದಿಸಿದ ದಾಖಲಾತಿಗಳೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಡಿಸೆಂಬರ್ 07 ರೊಳಗಾಗಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಅಥವಾ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ದೂ.ಸಂ : 0824-2441905ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಗ್ರಂಥಾಲಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Job Overview
- End Date
- 7 ಡಿಸೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.